ಅಭಿಪ್ರಾಯ / ಸಲಹೆಗಳು

ಇಲಾಖೆಯ ಬಗ್ಗೆ

           ರಾಜ್ಯ ಸಕಾ೯ರವು ಪರಿಶಿಷ್ಟ ಜಾತಿ, ಪರಿಶಿಷ್ಟ ವಗ೯, ಹಿಂದುಳಿದ ವಗ೯  ಮತ್ತು ಅಲ್ಪಸಂಖ್ಯಾತರ ಗ್ರಾಮೀಣ ಭಾಗದ ಪ್ರತಿಭಾವಂತ  ವಿದ್ಯಾಥಿ೯ಗಳಿಗೆ ಗುಣಮಟ್ಟದ ಶಿಕ್ಷಣ ನೀಡುವ ಉದ್ದೇಶದಿಂದ 826 ಮೊರಾಜಿ೯ ದೇಸಾಯಿ/ ಕಿತ್ತೂರು ರಾಣಿ ಚೆನ್ನಮ್ಮ / ಡಾ: ಬಿ ಆರ್‌ ಅಂಬೇಡ್ಕರ್/‌ ಅಟಲ್‌ ಬಿಹಾರಿ ವಾಜಪೇಯ/ ಮಾಸ್ತಿ ವೆಂಕಟೇಶ್‌ ಅಯ್ಯಂಗಾರ್/ ಏಕಲವ್ಯ ಮಾದರಿ ವಸತಿ ಶಾಲೆಗಳು ಮತ್ತು ಮೊರಾಜಿ೯ ದೇಸಾಯಿ/ ಕಿತ್ತೂರು ರಾಣಿ ಚೆನ್ನಮ್ಮ/‌ ಅಟಲ್‌ ಬಿಹಾರಿ ವಾಜಪೇಯ/ ಏಕಲವ್ಯ ಮಾದರಿ ವಸತಿ ಪದವಿ ಪೂವ೯ ಕಾಲೇಜುಗಳನ್ನು ಮಂಜೂರು ಮಾಡಿದ್ದು, ಕನಾ೯ಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅದೀನದಲ್ಲಿ ಕಾಯ೯ನಿವ೯ಹಿಸುತ್ತಿವೆ.

 

         ವಸತಿ ಶಾಲೆಗಳನ್ನು ಕೇಂದ್ರ ಸಕಾ೯ರದ ಜವಾಹರ್ ನವೋದಯ ಕೇಂದ್ರೀಯ ವಸತಿ ಶಾಲೆಗಳ ಮಾದರಿಯಲ್ಲಿ ಸ್ಥಾಪಿಸಲಾಗಿದೆ. ಹಾಗೂ ಈ ವಸತಿ ಶಾಲೆಗಳು ಪರಿಶಿಷ್ಟ ಜಾತಿ, ಪರಿಶಿಷ್ಟ ವಗ೯, ಹಿಂದುಳಿದ ವಗ೯  ಮತ್ತು ಅಲ್ಪಸಂಖ್ಯಾತರ ಗ್ರಾಮೀಣ ಭಾಗದ ಪ್ರತಿಭಾವಂತ  ವಿದ್ಯಾಥಿ೯ಗಳಿಗೆ ಗುಣಮಟ್ಟದ ಶಿಕ್ಷಣ ನೀಡಿ, ಉನ್ನತ ವ್ಯಾಸಂಗಕ್ಕೆ ಅನುಕೂಲ ಮಾಡಿಕೊಟ್ಟು ಸಾಮಾಜಿಕ ಸಮಾನತೆ ಸಾಧಿಸುವ ಉದ್ದೇಶದಿಂದ ಕಾಯ೯ನಿವ೯ಹಿಸುತ್ತಿರುವುದು ಹಷ೯ದಾಯಕವಾಗಿದೆ.

ಇತ್ತೀಚಿನ ನವೀಕರಣ​ : 30-03-2021 06:16 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080